
ದೇರಳಕಟ್ಟೆ: ಕಣಚೂರು ಮಹಿಳಾ ಪಿಯು ಕಾಲೇಜಿಗೆ ಶೇ. 99 ಫಲಿತಾಂಶ; ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನೆ
ದೇರಳಕಟ್ಟೆಯ ಕಣಚೂರು ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 99ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ಒಟ್ಟು 218 ವಿದ್ಯಾರ್ಥಿನಿಯರಲ್ಲಿ 68 ಮಂದಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ವಾಣಿಜ್ಯ...
