
ಗಂಗೊಳ್ಳಿ: ನರೇಂದ್ರ ಎಸ್. ಗಂಗೊಳ್ಳಿ ಅವರ ‘ಅವಳ ನಿಟ್ಟುಸಿರು’ ಕೃತಿ ಬಿಡುಗಡೆ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನರೇಂದ್ರ ಎಸ್. ಗಂಗೊಳ್ಳಿ ಅವರ ಆರನೇ ಕೃತಿ ‘ಅವಳ ನಿಟ್ಟುಸಿರು’ ಬಿಡುಗಡೆಗೊಂಡಿತು. ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಅವರು ಕೃತಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. 50 ವೈವ...

