
ಪುತ್ತೂರು ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ದೋಖಾ: ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್
ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧದ ವಂಚನೆ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಡಿಎನ್‌ಎ ಪರೀಕ್ಷೆಯಲ್ಲಿ ಮಗು ಆತನದ್ದೇ ಎಂದು ಸಾಬೀತಾಗಿರುವುದರಿಂದ ಯುವತಿಯನ್ನು ಮದುವೆಯಾಗುವುದೇ ಸೂಕ್ತ ಎಂದು ಹೇಳಿದೆ. ಅಲ್ಲದೆ ಮಾಸಿಕ ಜೀವನಾಂಶ ನೀಡುವ ...
