
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆ : ಅರ್ಜಿ ಆಹ್ವಾನ
ಉಡುಪಿ ಜಿಲ್ಲೆಯ ಮೀನುಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ಮೂಲ...
