
ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯವಾಗಲಿ: ಡಾ. ಶುಭಾ ಎಚ್.ಎಸ್.
ಉಡುಪಿಯಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಎಂಐಸಿ ನಿರ್ದೇಶಕಿ ಡಾ. ಶುಭಾ ಎಚ್.ಎಸ್. ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್ ವಾಝ್ ಅವರಿಗೆ ಪತ್ರಿಕಾ ದಿನದ ಗೌರವ ಸನ್ಮಾನ ಸಲ್ಲಿಸಲಾಯಿತು....
