
ಜುಲೈ 4ರಂದು ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಚಿವ ಯು.ಟಿ. ಖಾದರ್ ಭೇಟಿ
ಆರೋಗ್ಯ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಜುಲೈ 4ರಂದು ಕಾರವಾರ ಮತ್ತು ಉಡುಪಿಗೆ ಭೇಟಿ ನೀಡಲಿದ್ದು, ಬೆಳಿಗ್ಗೆ ಕಾರವಾರದಲ್ಲಿ ಮಳೆ ಹಾನಿ ಕುರಿತು ಹಾಗೂ ಸಂಜೆ ಮಣಿಪಾಲದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ....
