
‘ಎಲ್ಲಾ ನಾಗರಿಕರನ್ನು ಸರ್ಕಾರದ ಗುಲಾಮರನ್ನಾಗಿ ಮಾಡಲಾಗುತ್ತಿದೆ’: ಪ್ರತಿಭಟನಾಕಾರರ ವಿರುದ್ಧದ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತೀವ್ರ ತರಾಟೆ
ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮವನ್ನು ಪ್ರಶ್ನಿಸಿದ ಬಾಂಬೆ ಹೈಕೋರ್ಟ್, ನಾಗರಿಕರನ್ನು ಸರ್ಕಾರದ ಗುಲಾಮರನ್ನಾಗಿ ಮಾಡಲಾಗುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಪೊಲೀಸರು ಸಿಎಂ ಅಥವಾ ಪ್ರಧಾನಿಯ ಸೇವಕರಲ್ಲ ಎಂದು ನೆನಪಿಸಿದೆ....
