
ಧರ್ಮಸ್ಥಳ ಪ್ರಕರಣ: ಗುರುತಿಸಿದ್ದ ಜಾಗದ ಬದಲಿಗೆ ಮತ್ತೊಂದು ಜಾಗದಲ್ಲಿ ಮಾನವ ಅಸ್ಥಿಪಂಜರ ಅವಶೇಷ ಪತ್ತೆ!
ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಥಳ ಸಂಖ್ಯೆ 11 ರಲ್ಲಿ ಅಗೆಯುವಿಕೆಯನ್ನು ಪುನರಾರಂಭಿಸಲು ಎಸ್‌ಐಟಿ ಅಧಿಕಾರಿಗಳು ಮತ್ತು ದೂರುದಾರರು ಧರ್ಮಸ್ಥಳ ಗ್ರಾಮದ ಹೆದ್ದಾರಿ ಬದಿಯ ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದರು....




