
ಮೀಫ್ ಸಂಸ್ಥೆಯಿಂದ ಉಚಿತ ಉನ್ನತ ಶಿಕ್ಷಣ ಹಾಗೂ ವಿದ್ಯಾರ್ಥಿ ವೇತನ: ಅರ್ಹ ಮುಸ್ಲಿಂ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮುಸ್ಲಿಂ ಸಮುದಾಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 'ಮೀಫ್' ಸಂಸ್ಥೆಯು ಉಚಿತ ಸೀಟು ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದ್ದು, ಜುಲೈ 31 ಕೊನೆಯ ದಿನವಾಗಿದೆ....
