
ಉಡುಪಿ ಜಿಲ್ಲಾ ವ್ಯಾಪ್ತಿಯ ಮುಸ್ಲಿಂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ NNO ವತಿಯಿಂದ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
ಉಡುಪಿ ಜಿಲ್ಲೆಯ ಮುಸ್ಲಿಂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 'ನಮ್ಮ ನಾಡ ಒಕ್ಕೂಟ' ವತಿಯಿಂದ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಪಡೆದವರಿಂದ ಜುಲೈ 20ರೊಳಗೆ ಗೂಗಲ್ ಫ...
