
ಬೈಂದೂರು: ನಾವುಂದದಲ್ಲಿ ಭೀಕರ ರಸ್ತೆ ಅಪಘಾತ; ಬೆಂಗಳೂರಿನ ತಾಯಿ-ಮಗಳು ಸ್ಥಳದಲ್ಲೇ ಮೃತ್ಯು, ಐವರಿಗೆ ಗಾಯ
ಬೈಂದೂರಿನ ನಾವುಂದದಲ್ಲಿ ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರಿನ ನೆಲಮಂಗಲ ಮೂಲದ ತಾಯಿ-ಮಗಳು ಮೃತಪಟ್ಟಿದ್ದಾರೆ. ಉಡುಪಿ-ಮುರುಡೇಶ್ವರ ಪ್ರವಾಸ ಮುಗಿಸಿ ವಾಪಸಾಗುತ್ತಿದ್ದಾಗ ಈ ದುರಂತ ನಡೆದಿದ್ದು, ಐವರು ಗಾಯಗೊಂಡಿದ್ದಾರೆ...





