
ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಆರ್‌ಎಸ್‌ಎಸ್ ಕಾರಣ; ಎಂ.ಜಿ.ಹೆಗಡೆ ಕಟು ಟೀಕೆ
ಉಡುಪಿಯಲ್ಲಿ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ನೀಟ್ ವಿರೋಧಿ ಕ್ಯಾಂಡಲ್ ಲೈಟ್ ಮಾರ್ಚ್‌ನಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಂ.ಜಿ.ಹೆಗಡೆ, ನೀಟ್ ಹಗರಣ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಗೆ ಆರ್‌ಎಸ್‌ಎಸ್ ಕಾರಣ ಎಂದು ಆರೋಪಿಸಿದರು....

