
ಆಗುಂಬೆ ಘಾಟಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಸುರಂಗ, ರಸ್ತೆ ಅಗಲೀಕರಣ ಕುರಿತು ಪರಿಶೀಲನೆ
ಆಗುಂಬೆ ಘಾಟಿಗೆ ಬುಧವಾರ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಸುರಂಗ ಮಾರ್ಗ ನಿರ್ಮಾಣದ ಕುರಿತು ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಹಾಗೂ ಅರಣ್ಯ ಇಲಾಖೆಯ ಅನುಮತಿಗಳ ತೊಡಕಿದೆ ಎಂದು ತಿಳಿಸಿದ್ದಾರೆ....
