
ಪದ್ಮ ಪ್ರಶಸ್ತಿ: ಗಣರಾಜ್ಯೋತ್ಸವ ಪುರಸ್ಕಾರಕ್ಕೆ ಅರ್ಹ ಸಾಧಕರಿಂದ ಅರ್ಜಿ ಆಹ್ವಾನ
ಮುಂದಿನ ಗಣರಾಜ್ಯೋತ್ಸವದ ಪದ್ಮ ಪ್ರಶಸ್ತಿಗಳಿಗಾಗಿ ವಿವಿಧ ಕ್ಷೇತ್ರಗಳ ಸಾಧಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದ್ದು, ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ ಮೂಲಕ ಜುಲೈ 31 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ....
