
ಪಾಸ್‌ಪೋರ್ಟ್ ಪರಿಶೀಲನೆಗೆ ಇನ್ಮುಂದೆ ಪೊಲೀಸ್ ಠಾಣೆಗೆ ಹೋಗಬೇಕಿಲ್ಲ: ಬಾಡಿ ಕ್ಯಾಮೆರಾ ಕಡ್ಡಾಯಗೊಳಿಸಿ ಡಿಜಿಪಿ ಆದೇಶ
ಪಾಸ್‌ಪೋರ್ಟ್ ಪರಿಶೀಲನೆಗಾಗಿ ಅರ್ಜಿದಾರರನ್ನು ಠಾಣೆಗೆ ಕರೆಯಿಸುವುದನ್ನು ಡಿಜಿಪಿ ನಿಷೇಧಿಸಿದ್ದಾರೆ. ಅಧಿಕಾರಿಗಳು ಮನೆಗೆ ಭೇಟಿ ನೀಡುವಾಗ ಬಾಡಿ ಕ್ಯಾಮೆರಾ ಧರಿಸುವುದು ಇನ್ಮುಂದೆ ಕಡ್ಡಾಯವಾಗಿದ್ದು, ಪಾರದರ್ಶಕತೆ ಕಾಪಾಡಲು ಸೂಚಿಸಲಾಗಿದೆ....
