
ಯಾದಗಿರಿ: 7 ವರ್ಷದ ಬಾಲಕಿ ಜೊತೆ ಅನುಚಿತ ವರ್ತನೆ; ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಯಾದಗಿರಿಯ ಮಲ್ಲಿಕಾರ್ಜುನ ಮುತ್ಯಾ ಅವರು ಬಾಲಕಿಯೊಬ್ಬಳಿಗೆ ಅಸಭ್ಯವಾಗಿ ಸ್ಪರ್ಶಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾ...

