
ಮ್ಯಾನ್ಮಾರ್ ಕರಾವಳಿಯಲ್ಲಿ ದೋಣಿ ದುರಂತ: 500ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಸಾವನ್ನಪ್ಪಿರುವ ಶಂಕೆ
ಮ್ಯಾನ್ಮಾರ್ ಕರಾವಳಿಯಲ್ಲಿ ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರಿದ್ದ ಎರಡು ದೊಡ್ಡ ದೋಣಿಗಳು ಮುಳುಗಡೆಯಾಗಿದ್ದು, 500 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಭೀತಿ ಎದುರಾಗಿದೆ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ....
