
ಉಡುಪಿ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಅಭಿಯಾನ: ಶೇ. 96.1 ರಷ್ಟು ಪ್ರಗತಿ ಸಾಧನೆ
ಉಡುಪಿ ಜಿಲ್ಲೆಯಾದ್ಯಂತ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದಲ್ಲಿ 62,835 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ. 96.1 ರಷ್ಟು ಸಾಧನೆ ಮಾಡಲಾಗಿದೆ. ಹಿರಿಯಡಕ, ಉದ್ಯಾವರ, ಶಿರ್ವ ಹಾಗೂ ಪಾಂಬೂರು ಪಡುಬೆಳ್ಳೆ ಕೇಂದ್ರಗಳಲ್ಲಿ ಜನಪ್ರತಿನಿಧಿಗಳು ಹಾಗೂ...
