
ಉಡುಪಿ ಜಿಲ್ಲೆಯಾದ್ಯಂತ ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ವಿವಿಧೆಡೆ ಧ್ವಜಾರೋಹಣ
ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ ಗಂಗೊಳ್ಳಿ, ಶೀರೂರು, ಕಂಡ್ಲೂರು, ಹೂಡೆ, ಕಾಪು, ಪಡುಬಿದ್ರಿ ಸೇರಿದಂತೆ ವಿವಿಧ ಪ್ರಮುಖ ಪ್ರದೇಶಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು....
