
ಉಡುಪಿ: ಸಂತೆಕಟ್ಟೆ ಬಳಿ ಖಾಸಗಿ ಬಸ್-ಕಾರು ಡಿಕ್ಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಉಡುಪಿ: ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಖಾಸಗಿ ಬಸ್ ಮತ್ತು ಕ್ರಿಸ್ಟಾ ಫಾರ್ಚೂನರ್ ಕಾರು ಡಿಕ್ಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು. ಕಾರಿನ ಪ್ರಯಾಣಿಕರಿಗೆ ಸಣ್ಣ ಗಾಯಗಳು. ಎಸ್‌ಐ ಪ್ರಕಾಶ್ ಎಸ್ ಪರಿಶೀಲನೆ; ತನಿಖೆ ಆರಂಭ....

