ಬ್ರಹ್ಮಾವರ: ಭಾರಿ ಗಾಳಿ-ಮಳೆಗೆ ಶಾಲೆಯ ಹೆಂಚು ಬಿದ್ದು ವಿದ್ಯಾರ್ಥಿನಿಗೆ ಗಾಯ
ಬ್ರಹ್ಮಾವರ ಬೋರ್ಡ್ ಪ್ರಾಥಮಿಕ ಶಾಲೆಯಲ್ಲಿ ಭಾರಿ ಬಿರುಗಾಳಿಗೆ ಹಳೆಯ ಕಟ್ಟಡದ ಹೆಂಚುಗಳು ಬಿದ್ದು ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿದ್ದಾಳೆ. ಜಿಲ್ಲೆಯಲ್ಲಿ ಮಳೆಗೆ ಒಟ್ಟು 15 ಮನೆಗಳಿಗೆ ಹಾನಿಯಾಗಿದೆ....