.png)
ದೆಹಲಿ-ಎನ್‌ಸಿಆರ್‌ನಲ್ಲಿ ಗ್ರೆನೇಡ್ ದಾಳಿ ಮತ್ತು ಹತ್ಯೆಗೆ ಸಂಚು: ಇಬ್ಬರು ಐಎಸ್ಐ ಏಜೆಂಟ್‌ಗಳ ಬಂಧನ
ದೆಹಲಿ ಪೊಲೀಸರು ಪಾಕಿಸ್ತಾನದ ಐಎಸ್ಐ ಏಜೆಂಟ್ ಶಹಜಾದ್ ಭಟ್ಟಿಯ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಇವರು ದೆಹಲಿ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಹೋಟೆಲ್ ಹಾಗೂ ಕ್ಲಬ್‌ಗಳ ಮೇಲೆ ದಾಳಿ ನಡೆಸಿ ಜನರನ್ನು ಕೊಲ್ಲಲು ಸಂಚು ರೂಪಿಸಿದ್ದರು....
