
ಶಿರಾಲಿಯ ಗುರು ನಮನ ಬಳಗದಿಂದ ಜನತಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ
ಶಿರಾಲಿಯ ಜನತಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಗುರು ನಮನ ಬಳಗ’ದ ವತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಶ್ರೀಧರ ಶೇಟ್ ವಿದ್ಯಾರ್ಥಿಗಳಿಗೆ ಮೊಬೈಲ್...

