
ಉಡುಪಿ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ
ಉಡುಪಿ ಜಿಲ್ಲೆಯ 6 ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾದ ಎಎನ್‌ಪಿಆರ್ ಕ್ಯಾಮೆರಾಗಳ ಪರಿಣಾಮವಾಗಿ ಜಿಲ್ಲೆಯಲ್ಲಿ ಅತಿವೇಗ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ರಹಿತ ಚಾಲನೆ ಸೇರಿದಂತೆ ಪ್ರಮುಖ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಶೇ. 40 ರಿಂದ ಶೇ. 7...
