ಸುರತ್ಕಲ್: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ; ಮೀನುಗಾರರ ರಕ್ಷಣೆ
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುರತ್ಕಲ್ ಸಮೀಪ ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿದ್ದು, ಅದರಲ್ಲಿದ್ದ ಆಂಧ್ರ ಮೂಲದ 6 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದಾರೆ....