
ಉಡುಪಿ: ಜಿಲ್ಲೆಯಲ್ಲಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ
ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ. ಸಾರ್ವಜನಿಕರು ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ....


