
ಸೇಲಂ-ಕೊಯಮತ್ತೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಡಿಕ್ಕಿಯಾಗಿ ಮಗು, ಗರ್ಭಿಣಿ ಸೇರಿ ಎಂಟು ಮಂದಿ ದುರ್ಮರಣ
ಸೇಲಂ ಬಳಿ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಪಿಕಪ್ ವ್ಯಾನ್ ಮತ್ತು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತರ ಪೈಕಿ 11 ತಿಂಗಳ ಮಗು ಮತ್ತು ಮೂರು ತಿಂಗಳ ಗರ್ಭಿಣಿ ಸೇರಿರುವುದು ದುರಂತದ ತೀವ್ರತೆಯನ್ನು ಹೆಚ್ಚಿಸಿದೆ....



