
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅತ್ಯಂತ ಸಂಕೀರ್ಣವಾದ ಶ್ವಾಸನಾಳದ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿ
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 36 ವರ್ಷದ ರೋಗಿಯೊಬ್ಬರಿಗೆ ತಾಂತ್ರಿಕವಾಗಿ ಅತ್ಯಂತ ಸವಾಲಿನ ಶ್ವಾಸನಾಳದ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ....
