
ಉಡುಪಿ: ಪ್ರಾಕೃತಿಕ ವಿಕೋಪ ಎದುರಿಸಲು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಸಚಿವ ಯು.ಟಿ.ಖಾದರ್ ಸೂಚನೆ
ಉಡುಪಿಯಲ್ಲಿ ನಡೆದ ಮುಂಗಾರು ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಇಲಾಖೆಗಳು ಜಂಟಿ ಸಮನ್ವಯ ಸಮಿತಿ ರಚಿಸಿಕೊಂಡು ಕೆಲಸ ಮಾಡಬೇಕು ಎಂದು ಆದೇಶಿಸಿದ್ದಾರೆ. ನೆರೆ ಸಂತ್ರಸ್ತರಿ...
