ಪುತ್ತೂರು: ನಕಲಿ ನೋಟು ಮುದ್ರಣ ಜಾಲ ಪತ್ತೆ; ಏಳು ಮಂದಿಯ ಬಂಧನ
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೇಂಜದಲ್ಲಿ ನಡೆಯುತ್ತಿದ್ದ ನಕಲಿ ನೋಟು ಮುದ್ರಣ ಜಾಲವನ್ನು ಭೇದಿಸಿರುವ ಉಪ್ಪಿನಂಗಡಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿ, ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ....