ಸಹಕಾರಿ ಸಂಘಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ
ಕಾರವಾರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸಹಕಾರಿ ಸಂಘಗಳಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ನಿಯಮಿತ ತಪಾಸಣೆ ನಡೆಸಲು ಮತ್ತು ಮುಂಡಗೋಡು, ಹಳಿಯಾಳ ಭಾಗಗಳಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸುವ ಅನಧಿಕೃತ ಖಾಸಗಿ ಫೈನಾ...
