
ಬೆಂಗಳೂರು-ಕರಾವಳಿ ನಡುವೆ 'ವಂದೇ ಭಾರತ್' ರೈಲಿಗೆ ಆಗ್ರಹ: ರೈಲ್ವೆ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ
ಬೆಂಗಳೂರು-ಕರಾವಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ ಕೊಂಕಣ ರೈಲ್ವೆ ಮಾರ್ಗವನ್ನು ದ್ವಿಪಥಗೊಳಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ...
