
ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್‌ನಿಂದ ತೀವ್ರ ಖಂಡನೆ
ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಬರ್ಬರ ಹತ್ಯೆಯನ್ನು ಖಂಡಿಸಿರುವ ವಿಮೆನ್ ಇಂಡಿಯಾ ಮೂವ್ಮೆಂಟ್, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮತ್ತು ಮಹಿಳಾ ಸುರಕ್ಷತೆಗೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರವನ್ನು ಒತ್ತಾಯಿಸಿದೆ....
