
ಕರ್ನಾಟಕ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಫೆ.28 ರಿಂದ ದ್ವಿತೀಯ ಪಿಯುಸಿ, ಮಾ.18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ
ಕರ್ನಾಟಕದ 2026ನೇ ಸಾಲಿನ ಬೋರ್ಡ್ ಪರೀಕ್ಷೆಗಳ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ....

