
ಉಡುಪಿ ವಕ್ಫ್ ಬೋರ್ಡ್ ಚೆಯರ್‌ಮನ್ ಆಯ್ಕೆ: ಎಲ್ಲರೂ ಒಟ್ಟಾಗಿ ಕುಳಿತು ನಿರ್ಧಾರ – ವಿನಯ ಕುಮಾರ್ ಸೊರಕೆ
ಉಡುಪಿ, ಆಗಸ್ಟ್ 23, 2025: ಉಡುಪಿ ಜಿಲ್ಲಾ ವಕ್ಫ್ ಬೋರ್ಡ್ ಚೆಯರ್‌ಮನ್ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಪೈಪೋಟಿ. ವಿನಯ ಕುಮಾರ್ ಸೊರಕೆ: ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ವ್ಯಕ್ತಿಯ ಆಯ್ಕೆ; ಕಾಂಗ್ರೆಸ್‌ಗೆ ...







